Toll Gate

ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತಾ ಬಂದಿರುತ್ತಾರೆ. ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿಯನ್ನು ಮಾಡಿರುತ್ತಾರೆ. ಅದರಂತೆ…

Read more

ವಾಹನಗಳ ಸಾಮೂಹಿಕ ಆತ್ಮಹತ್ಯೆ! ಟೋಲ್ ವಿರೋಧಿ ಹೋರಾಟ ಪ್ರದೇಶದಲ್ಲಿ ಗಮನ ಸೆಳೆದ ಅಣಕು ಪ್ರದರ್ಶನ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸುವ ಹುನ್ನಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಕಂಚಿನಡ್ಕದಲ್ಲಿ ಸಾರ್ವಜನಿಕವಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಾಹನಗಳು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಅಣಕು ಪ್ರದರ್ಶನ ಜನರ ಗಮನ ಸೆಳೆಯುತ್ತಿದೆ. ಈ ವಾಹನಗಳು ಬ್ಯಾಂಕ್ ಸಾಲ ಕಟ್ಟಲಾರದೆ ಆತ್ಮಹತ್ಯೆ…

Read more

ಹೆಜಮಾಡಿಯ ಟೋಲ್ ಗೇಟ್‌ ಸಿಬ್ಬಂದಿಗೆ ಹಲ್ಲೆ

ಪಡುಬಿದ್ರಿ : ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್‌ನಲ್ಲಿ ಯುವಕನೊಬ್ಬ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕೆಂಪು ಬಣ್ಣದ ಕಾರು ಟೋಲ್ ನಿಯಮ ಉಲ್ಲಂಘಿಸಿ ಗೇಟ್ ದಾಟಿ ಮುಂದೆ ಹೋಗಿದ್ದು ಅದನ್ನು ಪ್ರಶ್ನಿಸಿದ ಸಿಬ್ಬಂದಿಯೊಂದಿಗೆ ಉಢಾಪೆಯಾಗಿ…

Read more