Tourism Promotion

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read more

‘ನೈಟ್ ಲೈಫ್’ ಪರಿಕಲ್ಪನೆ ಇಲ್ಲದಿರುವುದೇ ಮಂಗಳೂರಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತು – ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು : ಮಂಗಳೂರು ನಗರದಲ್ಲಿ ‘ನೈಟ್ ಲೈಫ್’ನ ಪರಿಕಲ್ಪನೆ ಇಲ್ಲದಿರುವುದೇ ಇಲ್ಲಿನ ಶೈಕ್ಷಣಿಕ, ಔದ್ಯೋಗಿಕ ಪ್ರವಾಸೋದ್ಯಮಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು‌. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಾಮರಸ್ಯ, ಸಹಬಾಳ್ವೆ…

Read more

ಬೀಚ್‌ಗಳ ಸಮಗ್ರ ಅಭಿವೃದ್ಧಿಯ ವಿಸ್ತೃತ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ, ಆ.1: ಜಿಲ್ಲೆಯ ಬೀಚ್‌ಗಳ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ರಾಜಕೀಯ ಕಾರಣಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆಯೊಂದು ದಿಕ್ಕು ತಪ್ಪುತ್ತಿದೆ : ಪರಶುರಾಮ ಥೀಂ ಪಾರ್ಕ್ ವಿವಾದವನ್ನು ಹಿಂದುತ್ವ, ಧಾರ್ಮಿಕ ವಿಚಾರದಲ್ಲಿ ಎಳೆದು ತರುವುದು ಸರಿಯಲ್ಲ : ಸುನಿಲ್.ಕೆ.ಆರ್

ಪರಶುರಾಮ ಥೀಂ ಪಾರ್ಕ್‌ನ ಕುರಿತು ಕಳೆದ ಒಂದೂವರೆ ವರ್ಷದಲ್ಲಿ ತನಿಖೆ ನಡೆಸಿದರು ಸತ್ಯ ಬಹಿರಂಗ ಪಡಿಸಲು ಸಾಧ್ಯವಾಗಿಲ್ಲ. ಪ್ರವಾಸೋದ್ಯಮ ದೃಷ್ಟಿಯಿಂದ ರೂಪುಗೊಂಡಿರುವಂತಹ ಪರಶುರಾಮ ಥೀಮ್ ಪಾರ್ಕನ್ನು ಹಿಂದುತ್ವದ ಧಾರ್ಮಿಕ ವಿಚಾರದಲ್ಲಿ ಎಳೆದು ತರುವುದು ಸರಿಯಲ್ಲ. ಪರಶುರಾಮ ಥೀಮ್ ಪಾರ್ಕ್ ಮೂಲಕ ಬೈಲೂರು…

Read more