Tourism

ಕಾರ್ಕಳ ಆನೆಕೆರೆ ನಿಸರ್ಗಧಾಮಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕಾರ್ಕಳ : ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಸಾಂಪ್ರದಾಯಿಕ ಸ್ವಾಗತ ನೀಡಿ ಸಚಿವರನ್ನು ಬರಮಾಡಿಕೊಂಡರು. ಕಾರ್ಕಳದ ಪ್ರಸಿದ್ಧ ತಾಣವಾಗಿರುವ ಆನೆಕೆರೆ…

Read more

ರೆಸಾರ್ಟ್‌, ಹೋಮ್‌ಸ್ಟೇ ನೋಂದಣಿ ಕಡ್ಡಾಯ; ಸೂಚನೆ

ಮಂಗಳೂರು : ರೆಸಾರ್ಟ್‌ ಮತ್ತು ಹೋಮ್‌ಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡುವುದಲ್ಲದೇ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಸೂಚಿಸಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ರೆಸಾರ್ಟ್‌, ಹೋಮ್‌ ಸ್ಟೇ ಮಾಲಕರ…

Read more

ಜಿಲ್ಲೆಯ ಎಲ್ಲ ಹೋಮ್‌ಸ್ಟೇ, ರೆಸಾರ್ಟ್ಸ್ ಮಾಲಕರ ಸಭೆ ಕರೆದ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಜಿಲ್ಲೆ ಒಂದು ಉತ್ತಮ ಪ್ರವಾಸಿ ಕೇಂದ್ರವಾಗಿದ್ದು, ಇಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅವರ ಸುರಕ್ಷತೆಗಾಗಿ ಸರಕಾರದಿಂದ ತಿಳಿಸಲಾದ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮಾರ್ಚ್ 20ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ…

Read more

ಕರಾವಳಿ ಸಹಿತ 12 ಜಿಲ್ಲೆಗಳ 300 ಕಾಲುಸಂಕಗಳಿಗೆ ಅನುದಾನ ಮಂಜೂರು – ಸಚಿವ ಜಾರಕಿಹೊಳಿ

ಉಡುಪಿ : ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಸೇರಿದಂತೆ 12 ಜಿಲ್ಲೆಗಳಿಗೆ 300 ಕಾಲುಸಂಕಗಳಿಗೆ ಅನುದಾನ ಮಂಜೂರು ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ…

Read more

ಪರಶುರಾಮ ಥೀಮ್‌ ಪಾರ್ಕ್‌ ಪೂರ್ಣಗೊಳಿಸಲು ಕಾಂಗ್ರೆಸಿಗರಿಂದ ಅಡ್ಡಗಾಲು – ಸುನಿಲ್ ಕುಮಾರ್ ಆರೋಪ

ಉಡುಪಿ : ಸರಕಾರಿ ಕಾಮಗಾರಿ ಪೂರ್ಣಗೊಂಡು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿರುವುದು ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ ಮಾತ್ರ. ಕಾಂಗ್ರೆಸ್‌ ಕಚೇರಿಯಲ್ಲಿ ಸೃಷ್ಟಿಯಾಗಿರುವ ಪ್ರಶ್ನೆಗಳನ್ನೇ ಮುಂದಿಟ್ಟುಕೊಂಡು ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ವಿರೋಧಿಸುವ ಕಾಂಗ್ರೆಸ್‌…

Read more

ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ಕುರಿತು ವಿಚಾರ ಗೋಷ್ಠಿ

ಉಡುಪಿ : ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ‌ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್…

Read more