Tourist Safety

ಕೃಷ್ಣಮಠದಲ್ಲಿ ಪಿಕ್ ಪಾಕೆಟ್ ಮಾಡುವವರ ಹಾವಳಿ – ಒಂದೇ ತಿಂಗಳಲ್ಲಿ ಹಲವು ಪ್ರಕರಣ

ಉಡುಪಿ : ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ. ಸಾವಿರಾರು ಜನ ಓಡಾಡುವ…

Read more

ಬೀಚ್‌ಗಳ ಸಮಗ್ರ ಅಭಿವೃದ್ಧಿಯ ವಿಸ್ತೃತ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ, ಆ.1: ಜಿಲ್ಲೆಯ ಬೀಚ್‌ಗಳ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯ ತಯಾರಿಯಲ್ಲಿ ಪ್ರವಾಸಿಗರ ಜೀವಹಾನಿ ಸಂಭವವನ್ನು ತಡೆಗಟ್ಟಲು ಒತ್ತು ನೀಡುವುದರೊಂದಿಗೆ, ಯೋಜನೆಯನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಮರವಂತೆ ಕಡಲಲ್ಲಿ ಮೋಜು ಮಸ್ತಿ; ಅಪಾಯ ಆಹ್ವಾನಿಸುತ್ತಿರುವ ಪ್ರವಾಸಿಗರು!

ಮರವಂತೆ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಸತತ ಮಳೆಗೆ ಮರವಂತೆ ಕಡಲು ಪ್ರಕ್ಷುಬ್ಧಗೊಂಡಿದ್ದು ಕಡಲ ಕೊರೆತವೂ ಕಾಣಿಸಿಕೊಂಡಿದೆ. ಮರವಂತೆ ಬೀಚ್ ವಿಶ್ವಪ್ರಸಿದ್ಧಿಯನ್ನು ಹೊಂದಿದ್ದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುವ ಜನರು ಇದರ ಸೌಂದರ್ವವನ್ನು ಆಸ್ವಾದಿಸದೇ ಮುಂದಕ್ಕೆ ಸಾಗುವುದಿಲ್ಲ.…

Read more