ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ
ಉಡುಪಿ : ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ…