ಕಿಂಡಿ ಆಣೆಕಟ್ಟಿನಲ್ಲಿ ನೀರಿಗೆ ಬಿದ್ದು ಪೌರ ಕಾರ್ಮಿಕ ಸಾವು
ಶಿರ್ವ : ಪಾದೂರು ಗ್ರಾಮದ ಪೈಂತೂರು ಕಿಂಡಿ ಆಣೆಕಟ್ಟಿನಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪೌರ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ನಿವಾಸಿ ಸುರೇಶ್(42) ಎಂದು ಗುರುತಿಸಲಾಗಿದೆ. ಕಾಪು ಪುರಸಭೆಯಲ್ಲಿ ಪೌರ…