Track and Field

ಡಿ.21, 22ರಂದು ರೋಟರಿ ಜಿಲ್ಲೆ 3182 “ರೋಟಾ ಮ್ಯಾಜಿಕ್” ಕ್ರೀಡಾ ಉತ್ಸವ

ಉಡುಪಿ : ರೋಟರಿ ಜಿಲ್ಲೆ 3182ರ ರೋಟರಿ ಕ್ಲಬ್ ಮಣಿಪಾಲ ವಲಯ 4ರ ನೇತೃತ್ವದಲ್ಲಿ ‘ರೋಟಾ ಮ್ಯಾಜಿಕ್’ ಕ್ರೀಡಾ ಉತ್ಸವವನ್ನು ಇದೇ ಡಿಸೆಂಬರ್ 21 ಮತ್ತು 22ರಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ರೀಡಾ ಸಭಾಪತಿ ಅಮಿತ್ ಅರವಿಂದ್…

Read more

ಸಾಕ್ಷಿ ಕ್ರಿಸ್ಟಿನಾ ಕರ್ಕಡ 80 ಮೀ. ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ

ದಕ್ಷಿಣ ಕನ್ನಡ : ಖೇಲೋ ಇಂಡಿಯಾ ತಂಡದ ಸಾಕ್ಷಿ ಕ್ರಿಸ್ಟಿನಾ ಕರ್ಕಡ, 2024ರ ದ.ಕ. ಜಿಲ್ಲಾ ಕಿರಿಯ ಅಥ್ಲೆಟಿಕ್ ಕೂಟದ 80 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಈಗ ಸೆಪ್ಟೆಂಬರ್ 14 ರಿಂದ 17 ರವರೆಗೆ ಮೈಸೂರಿನಲ್ಲಿ ನಡೆಯಲಿರುವ…

Read more

ಅಥ್ಲೆಟಿಕ್ಸ್ – ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ : ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ…

Read more

ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿಯ ಚಿನ್ಮಯ್‍ಗೆ ಸ್ವರ್ಣ ಪದಕ

ಚೆನ್ನೈನ ಅಡ್ಯಾರ್‌ನಲ್ಲಿ ನಡೆದ ರಾಷ್ಟೀಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆ ಸಾಸ್ತಾನ, ಗುಂಡ್ಮಿ ಗ್ರಾಮದ ಚಿಗುರು ಪ್ರತಿಭೆ ಚಿನ್ಮಯ್‍ಗೆ ಸ್ವರ್ಣ ಪದಕ ಲಭಿಸಿದೆ. ಚಂದ್ರ ಪೂಜಾರಿ ಮತ್ತು ಪ್ರೇಮ ಪೂಜಾರಿ ಅವರ ಪುತ್ರನಾದ ಚಿನ್ಮಯ್ ಗುಂಡ್ಮಿ ಸರ್ಕಾರಿ…

Read more