Tradition

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು. 40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು…

Read more

ಹಬ್ಬದ ಋತುವಿನ ಸ್ವಾಗತ: ವಾಗ್ಶದಲ್ಲಿ ಕ್ರಿಸ್ಮಸ್ ಕೇಕ್ ಗಾಗಿ ಹಣ್ಣಿನ ಮಿಶ್ರಣ ಸಮಾರಂಭ

ಮಣಿಪಾಲ, 21 ನವೆಂಬರ್ 2024; ವೆಲ್‌ಕಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (WGSHA) ತನ್ನ ವಾರ್ಷಿಕ ಕ್ರಿಸ್ಮಸ್ ಹಣ್ಣು ಮಿಶ್ರಣ ಸಮಾರಂಭದೊಂದಿಗೆ ಹಬ್ಬದ ಋತುವಿನ ಆರಂಭಕ್ಕೆ ಸಾಕ್ಷಿಯಾಯಿತು. 21 ನವೆಂಬರ್ 2024 ರಂದು ವಾಗ್ಶ ವಿದ್ಯಾರ್ಥಿಗಳ ತರಬೇತಿ ಲಾವಣ ರೆಸ್ಟೋರೆಂಟ್‌ನಲ್ಲಿ…

Read more

ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಪಳ್ಳಿ ಚಾಮುಂಡೇಶ್ವರಿ ಟೈಗರ್ಸ್ ತಂಡದ ಹುಲಿವೇಷ ಕುಣಿತ ಲೋಬಾನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ಪಳ್ಳಿ ಕಾರ್ಣಿಕದ ಮಾಯ ಶಕ್ತಿಗಳು ನೆಲೆನಿಂತ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯಾನಂದ…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more

ಚಂಡೆಯ ಗಂಡುಗಲಿ ಖ್ಯಾತ ಕೋಟ ಶಿವಾನಂದ ಕಾಳಿಂಗ ನಾವಡ ಪ್ರಶಸ್ತಿಗೆ ಆಯ್ಕೆ

ಕೋಟ : ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕೃತಿಕ ಸಂಸ್ಥೆಯಾದ ಕಲಾಕದಂಬ ಆರ್ಟ್ ಸೆಂಟ‌ರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ. ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ,…

Read more

ಮಣ್ಣಿನ ಪ್ರತಿಕೃತಿ ಹರಕೆಯ ಪ್ರಸಿದ್ಧ ಕ್ಷೇತ್ರ ಸುರ್ಯ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿ

ಬೆಳ್ತಂಗಡಿ : ಮಣ್ಣಿನ ಪ್ರತಿಕೃತಿ ಹರಕೆಗೆ ಪ್ರಸಿದ್ಧವೆನಿಸಿರುವ ಕರಾವಳಿಯ ಪುಣ್ಯಕ್ಷೇತ್ರ ಸುರ್ಯ ಶ್ರೀಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಯಶ್ ಅವರು ಪತ್ನಿ ನಟಿ…

Read more