Traditional Arts

ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ

ಕುಂದಾಪುರ : ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ…

Read more

ಮಾಹೆಯ ಯಕ್ಷಗಾನದ ಕುರಿತ ಸಾಕ್ಷ್ಯಚಿತ್ರಕ್ಕೆ ಲಾಸ್‌ಏಂಜಲೀಸ್‌ನ ಪ್ರತಿಷ್ಠಿತ ವರ್ಲ್ಡ್‌ ಕಲ್ಚರ್‌ ಫಿಲ್ಮ್‌ ಫೆಸ್ಟಿವಲ್‌-2024ರಲ್ಲಿ ಸೆಮಿಫೈನಲ್‌ ಸ್ಥಾನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಅಂತರ್‌ಸಾಂಸ್ಕೃತಿಕ ಅಧ್ಯಯನ ಮತ್ತು ಸಂವಾದ ಕೇಂದ್ರ [ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆಯಂಡ್‌ ಡಯಲಾಗ್‌-ಸಿಐಎಸ್‌ಡಿ]ವು ಸಿದ್ಧಪಡಿಸಿದ ಕರಾವಳಿ ಕರ್ನಾಟಕದ ಪಾರಂಪರಿಕ ಕಲೆಯಾದ ಯಕ್ಷಗಾನದ ಕುರಿತ ಸಾಕ್ಷ್ಯಚಿತ್ರವು ಯುಎಸ್‌ಎಯ ಲಾಸ್‌ಏಂಜಲೀಸ್‌ನ ಪ್ರತಿಷ್ಠಿತ…

Read more

ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ವಿವಿಧ ಅಕಾಡೆಮಿಗಳ ಅಧ್ಯಕ್ಷರ ನೇಮಕಾತಿ ಹಿಂದೆಯೇ ಆಗಿದ್ದರು ಚುನಾವಣೆ ನೀತಿ ಸಂಹಿತೆ ದೀರ್ಘ…

Read more