Traditional Medicine

ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

ಕುಂದಾಪುರ : ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿ ನೀಡಿದರು. ಚಿತ್ರಕೂಟದ ಚಿಕಿತ್ಸಾ ಪದ್ಧತಿಯನ್ನು ವೀಕ್ಷಿಸಿದ ಸಂಸದರು, ಆಯುರ್ವೇದ ಚಿಕಿತ್ಸೆ ನೀಡುವುದು ಪವಿತ್ರ ಕಾರ್ಯ. ಅಲೋಪತಿಗಿಂತ ಆಯುರ್ವೇದವೇ ಶ್ರೇಷ್ಠ ಅನ್ನುವುದು ಈಗಾಗಲೇ ಸಾಬೀತಾಗಿದೆ. ಕೊರೊನಾ…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more

ತುಳುಕೂಟ ವತಿಯಿಂದ ಉಡುಪಿಯಲ್ಲಿ “ಆಟಿಡೊಂಜಿ ದಿನ”

ಉಡುಪಿ : ಉಡುಪಿಯ ತುಳುಕೂಟ ಸಂಘಟನೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಿತು. ಆಷಾಢ ಅಮಾವಾಸ್ಯೆಯ ದಿನ ಹಾಳೆ ಮರದ ತೊಗಟೆಯ ರಸ ತೆಗೆದು ಕಷಾಯ ಮಾಡಿ ಕುಡಿಯುವುದು ತುಳುನಾಡಿನ ಸಂಪ್ರದಾಯ. ಮಳೆಗಾಲದಲ್ಲಿ ಆರೋಗ್ಯ ವೃದ್ಧಿಗಾಗಿ, ರೋಗ ರುಜಿನಗಳು ಬಾಧಿಸದಂತೆ ಈ ಕಷಾಯ…

Read more

ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ಮುಲ್ಕಿ : ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಡುಪಣಂಬೂರು ಮುಲ್ಕಿ ಸೀಮೆ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಏಷ್ಯಾ ನೆಟ್ ಸುವರ್ಣ…

Read more

“ಜನಪದ ವೈದ್ಯಸಿರಿ” ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

ಉಡುಪಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಉಡುಪಿಯ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂಲಕ ನೀಡುವ ರಾಜ್ಯ ಮಟ್ಟದ ಜನಪದ ವೈದ್ಯಸಿರಿ ಪ್ರಶಸ್ತಿಗಾಗಿ…

Read more