Traditional Sports

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಸಾರಥ್ಯದ 8ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಮಂಗಳೂರಿನಲ್ಲಿ ಚಾಲನೆ

ಮಂಗಳೂರು : ಕ್ಯಾಪ್ಟನ್ ಪ್ರಾಂಜಾಲ್ ಅವರ ತಂದೆ ಎಂಡಿ ವೆಂಕಟೇಶ್ ಅವರು ಚಾಲನೆ ನೀಡಿದರು. ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಶ್ರೀ ಚಿತ್ತರಂಜನ ಬ್ರಹ್ಮಬೈದರ್ಕಳ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜಶೇಖರಾನಂದ ಸ್ವಾಮೀಜಿ, ವಜ್ರದೇಹಿ ಮಠ ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ,…

Read more

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28‌ರಂದು 8ನೇ ವರ್ಷದ ‘ಮಂಗಳೂರು ಕಂಬಳ’ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ…

Read more

ಕರಾವಳಿಯಲ್ಲಿ ಮುಂದಿನ ವಾರದಿಂದ ಕಂಬಳ ಕಲರವ – ಪಿಲಿಕುಳ, ಬೆಂಗಳೂರು ಕಂಬಳಕ್ಕೆ ತೊಡಕು?

ಮಂಗಳೂರು : ಕರಾವಳಿಯಲ್ಲಿ ಮುಂದಿನ ವಾರದಿಂದ ಕಂಬಳ ಕಲರವ ಶುರುವಾಗಲಿದೆ. ಈಗಾಗಲೇ ಕಂಬಳಕ್ಕೆ ಸಿದ್ಧತೆ ಪೂರ್ಣಗೊಂಡಿದ್ದು, ಎಪ್ರಿಲ್‌ವರೆಗೂ ಕಂಬಳ ಕೂಟ ನಡೆಯಲಿದೆ. ಆದರೆ ಅತೀ ನಿರೀಕ್ಷಿತ ಪಿಲಿಕುಳ ಕಂಬಳ ಹಾಗೂ ಬೆಂಗಳೂರು ಕಂಬಳಕ್ಕೆ ತೊಡಕು ಎದುರಾಗಿದೆ. ನವೆಂಬರ್ 23ರಿಂದ ಕೊಡಂಗೆಯಲ್ಲಿ ಎಲ್ಲಾ…

Read more

ರಾಜ್ಯಮಟ್ಟದಲ್ಲಿ ಗಮನಸೆಳೆದ ಬೆಂಗಳೂರು ಕಂಬಳ ಈ ಬಾರಿ ನಡೆಯೋದೇ ಡೌಟ್ – ಒಂದೇ ವರ್ಷಕ್ಕೇ ಬಂದ್?

ಮಂಗಳೂರು : ಈ ವರ್ಷದ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿದೆ. ಈ ವರ್ಷದ ಮೊದಲ ಕಂಬಳ‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ ಎಂಬುವುದನ್ನು ಕಂಬಳ ಸಮಿತಿ ಹೇಳಿತ್ತು. ಆದರೆ ಈ ಬಾರಿ ಬೆಂಗಳೂರು ಕಂಬಳ ನಡೆಯೋದೇ ಡೌಟ್ ಎಂಬ…

Read more

ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್

ಉಡುಪಿ : ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.…

Read more

ಹಲವು ಪದಕಗಳ ವೀರ ‘ನಾಗು’ ಕೋಣ ಇನ್ನಿಲ್ಲ!

ಉಡುಪಿ : ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಗಳ ಕಂಬಳ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ. ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯ ನಾಗು ಎಂಬ ಕೋಣ ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ…

Read more