Traditional Values

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು. 40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು…

Read more

ಶ್ರೀ ಕೃಷ್ಣಮಠದಲ್ಲಿ ದಂಪತಿ.ಕಾಮ್‌ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ಉಡುಪಿ : ಭಾರತ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮೊದಲಾದ ದೇಶಗಳಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಶಾಖೆಗಳ ವಿಸ್ತೃತ ಸೇವಾ ಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ “ದಂಪತಿ.ಕಾಮ್‌” ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು…

Read more

ಹಿಂದೂ ಧರ್ಮೀಯರು ಆಚರಿಸುವ ದೀಪಾವಳಿ ಹಬ್ಬದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯ ಇದೆ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ಹಿಂದೂ ಧರ್ಮೀಯರು ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುವ ಬೆಳಕಿನ ಹಬ್ಬದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯ ಇದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ತಿಳಿಸಿದರು. ಅವರು ಮೂಡುಬೆಟ್ಟು ಶ್ರೀ ಸಾಯಿಬಾಬಾ ಮಂದಿರದಲ್ಲಿ ಅಕ್ಟೋಬರ್ 27…

Read more

ಕುಂದಾಪ್ರ ಕನ್ನಡ ದಿನಾಚರಣೆ

ಕೋಟ : ಕುಂದಾಪ್ರ ಕನ್ನಡ ದಿನಾಚರಣೆ ಎನ್ನುವಂತಹದ್ದು ನಮ್ಮ ಭಾಷೆಗೆ ನಾವು ಕೊಡುವ ಬೆಲೆ ಹಾಗೂ ಗೌರವ ಎಂದು ಕುಂದಾಪ್ರ ಕನ್ನಡದ ವಾಗ್ಮಿ ಮನು ಹಂದಾಡಿ ತಿಳಿಸಿದರು. ಅವರು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ, ಕಂಬಳ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದ…

Read more

ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ

ಮುಲ್ಕಿ : ಅರಮನೆ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಪಡುಪಣಂಬೂರು ಮುಲ್ಕಿ ಸೀಮೆ ಅರಮನೆಯ ಧರ್ಮ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಏಷ್ಯಾ ನೆಟ್ ಸುವರ್ಣ…

Read more