Traditional Welcome

ಎನ್ಎಂಪಿಎಗೆ ಬಂದಿಳಿದ ಈ ಋತುವಿನ ಮೊದಲ ವಿಹಾರ ನೌಕೆ MS SILVER WHISPER

ಮಂಗಳೂರು : ನವ ಮಂಗಳೂರು ಬಂದರು ಪ್ರಾಧಿಕಾರವು ಈ ಋತುವಿನ ಮೊದಲ ವಿಹಾರ ನೌಕೆಯಾದ MS SILVER WHISPER ಅನ್ನು ಬರ್ತ್ ನಂ. 4ರಲ್ಲಿ ಸ್ವಾಗತಿಸಿತು. ಈ ಐಷಾರಾಮಿ ಬಹಮಿಯನ್-ಧ್ವಜದ ಹಡಗು ಮುಂಬೈನಿಂದ ಆಗಮಿಸಿದ್ದು, ಇದರಲ್ಲಿ 299 ಪ್ರಯಾಣಿಕರು ಮತ್ತು 296…

Read more

ಸಾಧು ಶ್ರೀ ಭದ್ರೇಶ ದಾಸ್ ಕೃಷ್ಣಮಠಕ್ಕೆ ಭೇಟಿ

ಉಡುಪಿ : ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ, ಕೃಷ್ಣಮಠದಲ್ಲಿ ಬುಧವಾರ ನಡೆಯುವ ಗೀತಾ ಜಯಂತಿ‌ ಕಾರ್ಯಕ್ರಮ ಉದ್ಘಾಟನೆಗಾಗಿ ನವದೆಹಲಿಯ ಬಿಎಪಿಎಸ್ ಸ್ವಾಮಿ ನಾರಾಯಣ ಇನ್‌ಸ್ಟಿಟ್ಯೂಟ್‌ನ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶ‌ದಾಸ್ ಕೃಷ್ಣಮಠಕ್ಕೆ ಆಗಮಿಸಿದರು. ಅವರನ್ನು ಸಾಂಪ್ರದಾಯಿಕವಾಗಿ…

Read more

ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್‌ರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ…

Read more

ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರಿಗೆ ಶ್ರೀಕೃಷ್ಣ ಮಠದಲ್ಲಿ ಭವ್ಯ ಸ್ವಾಗತ

ಉಡುಪಿ : 37 ವರ್ಷಗಳ ನಂತರ ಭಂಡಾರಿಕೇರಿ ಶ್ರೀಪಾದರು ತಮ್ಮ ಆತ್ಮೀಯರಾದ ಪರ್ಯಾಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಉಡುಪಿಯ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಚಾತುರ್ಮಾಸ್ಯ ಸ್ವೀಕರಿಸುವ ಪ್ರಯುಕ್ತ ಉಡುಪಿ ಕ್ಷೇತ್ರಕ್ಕೆ ಆಗಮಿಸಿದಾಗ ಶ್ರೀ ಕೃಷ್ಣ ಮಠದ ವತಿಯಿಂದ ಹಾಗೂ ಸ್ವಾಗತ…

Read more