Traffic Alert

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ…

Read more

ನಿಂತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ

ಉಡುಪಿ : ಉಡುಪಿಯ ಉದ್ಯಾವರ ಗುಡ್ಡೆಅಂಗಡಿಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಕಾರಿಗೆ ಹಿಂಬದಿಯಿಂದ ಕಾರು ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರು ಹೆದ್ದಾರಿ ಬದಿಯ ಗುಂಡಿಗೆ ಉರುಳಿ ಬಿದ್ದಿದ್ದು, ಜಖಂ ಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ…

Read more

ಟಿಪ್ಪರ್ ಡಿಕ್ಕಿ, ಕಂದಕಕ್ಕೆ ಉರುಳಿದ ಕಾರು

ಉಡುಪಿ : ಟಿಪ್ಪ‌ರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಿನ್ನೆ (ಮಾ.20) ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ. ಸಂತೆಕಟ್ಟೆಯ ಖಾಸಗಿ…

Read more