Traffic Collision

ಎರಡು ಕಾರುಗಳ ನಡುವೆ ಅಪಘಾತ : ನಾಲ್ವರಿಗೆ ಗಾಯ..!

ಬಂಟ್ವಾಳ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು ಬಲಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಎದುರಿನಿಂದ…

Read more

ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66‌ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…

Read more

ಬೈಕ್ ಕಾರು ಡಿಕ್ಕಿ – ತಾಯಿ ಮಗಳಿಗೆ ಗಾಯ

ಹಿರಿಯಡ್ಕ : ಸ್ಥಳೀಯರಾದ ದೀಪಕ್‌ (39) ಎಂಬವರು ತಮ್ಮ‌ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಚಾಲಕ ಯಾವುದೇ ಸೂಚನೆ ನೀಡದೆ ರಸ್ತೆಯ ಬಲಭಾಗಕ್ಕೆ ಚಲಾಯಿಸಿದ ಪರಿಣಾಮ ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಬೊಮ್ಮರಬೆಟ್ಟು ಗ್ರಾಮದಲ್ಲಿ ಸಂಭವಿಸಿದೆ. ಈ ವೇಳೆ…

Read more

ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಯುವಕ ಗಂಭೀರ.!

ಮಂಗಳೂರು : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಕೊಲ್ನಾಡ್ ಹೈವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡ್ ಬಳಿ ಈ ಅಪಘಾತ ಸಂಭವಿಸಿದ್ದು ಓಮ್ನಿ…

Read more

ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ; ಗ್ರಾಮ ಕರಣಿಕರ ಕಚೇರಿ ಸಿಬ್ಬಂದಿ ಮೃತ್ಯು

ಬೆಳ್ತಂಗಡಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಗುರುತಿಸಲಾಗಿದೆ. ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ…

Read more