Traffic Jam

ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

ಬಂಟ್ವಾಳ : ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್‌ನಲ್ಲಿ ಸಣ್ಣ ರಂಧ್ರ ಉಂಟಾಗಿದ್ದು, ಡಿಸೇಲ್ ಸೋರಿಕೆ…

Read more

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ. ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್…

Read more

ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ : ಮೂವರಿಗೆ ಗಾಯ – ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಪಡುಬಿದ್ರಿ : ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ. ಕಾವೂರಿನಿಂದ ಕಟಪಾಡಿಗೆ ಸೆಂಟ್ರಿಗ್ ಪರಿಕರಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನದ ಹಳೆ ಟಯರ್ ಬ್ಲಾಸ್ಟ್…

Read more

ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

ಉಡುಪಿ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ರವಿವಾರ ಹಾಗೂ ಸೋಮವಾರ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸೋಮವಾರ ಮುಂಜಾನೆ ಭಾರೀ ಮಳೆಯ ನಡುವೆಯೇ ಮಕ್ಕಳು ಶಾಲೆಗೆ ತೆರಳಿದ ದೃಶ್ಯಕಂಡು ಬಂತು.…

Read more