Traffic Police

ಟ್ರಾಫಿಕ್ ಪೊಲೀಸರಿಂದ ಸತತ ಕಾರ್ಯಾಚರಣೆ; ಬಸ್‌ಗಳ ಕರ್ಕಶ ಹಾರ್ನ್ ತೆರವು, 7000 ರೂ.ದಂಡ ವಸೂಲಿ

ಉಡುಪಿ : ನಗರ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಪಿ‌ಎಸ್‌ಐ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಖಾಸಗಿ ಬಸ್‌ಗಳ ಕರ್ಕಶ ಹಾರ್ನ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು. ಜೂನ್ 3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು…

Read more

ತುಂಬೆ ತಿರುವಿನಲ್ಲಿ ಉರುಳಿದ ಪಿಕಪ್ ವಾಹನ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ತಿರುವಿನಲ್ಲಿ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ವಾಹನವೊಂದರ ಇಂಜಿನ್‌ನನ್ನು ಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಉರುಳಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತುಂಬೆ ತಿರುವು ತುಂಬಾ ಅಪಾಯಕಾರಿಯಾಗಿದ್ದು ಅನೇಕ ವಾಹನಗಳು…

Read more

ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ – ಟ್ರಾಫಿಕ್ ಪೊಲೀಸರಿಂದ ದಂಡ ವಸೂಲಿ

ಉಡುಪಿ : ಉಡುಪಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು. ಜೂನ್ 3ರಂದು ಉಡುಪಿ ಸಂಚಾರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ…

Read more

ಡಿವೈಡರ್ ಕಲ್ಲುಗಳಿಗೆ ಢಿಕ್ಕಿಯಾಗಿ ಕಾರು ಪಲ್ಟಿ – ನಾಲ್ವರಿಗೆ ತೀವ್ರ ಗಾಯ

ಉಡುಪಿ : ಎರಡೇ ದಿನ ಅಂತರದಲ್ಲಿ ಉಡುಪಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ತಡರಾತ್ರಿ ಸಂಭವಿಸಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇಂದ್ರಾಳಿಯಲ್ಲಿ ರಸ್ತೆ…

Read more