ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಒಂದೇ ದ್ವಿಚಕ್ರ ವಾಹನದಲ್ಲಿ ಐವರು ವಿದ್ಯಾರ್ಥಿಗಳು…