Traffic Rules

ಬೈಕ್ ವೀಲಿಂಗ್ – ಸವಾರನ ವಿರುದ್ಧ ಪ್ರಕರಣ ದಾಖಲು…!

ಉಡುಪಿ : ಅಂಬಲಪಾಡಿಯ ಬುಲೆಟ್ ಶೋರೂಮ್ ಎದುರುಗಡೆಯ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ತನ್ನ ವಾಹನದ ಮುಂದಿನ ಚಕ್ರವನ್ನು ಮೇಲೆಕ್ಕೆತ್ತಿ ವೀಲಿಂಗ್ ಮಾಡಿರುವ ಘಟನೆ ನಡೆದಿದ್ದು, ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿ ನಿರೀಕ್ಷಿತ್ ಎಂಬಾತ ಅಂಬಲಪಾಡಿಯ ಬುಲೆಟ್ ಶೋರೂಮ್…

Read more

ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಬಲಿ!

ಉಡುಪಿ : ಕೆಟ್ಟುನಿಂತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ಭಾನುವಾರ ಸಂಜೆ ಪರ್ಕಳ ಎಸ್‌ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22)…

Read more

ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು – ಅಪಘಾತದ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಮಂಗಳೂರು : ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಈ ಭೀಕರ ಅಪಘಾತ ನಡೆದಿದ್ದು, ಸ್ವಲ್ಪವೂ ಗಾಯಗಳಿಲ್ಲದೆ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಫೋನ್‌ನಲ್ಲಿ ಮಾತಾಡುತ್ತಾ…

Read more

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ ಸೆಪ್ಟೆಂಬರ್ 30ರ ಸೋಮವಾರ ನಡೆಯಿತು. ಸಭೆಯಲ್ಲಿ ಪ್ರತಿ ವಾಹನಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಪುಟ್ ಬೋರ್ಡ್‌ನಲ್ಲಿ ಮಕ್ಕಳಿಗೆ ಅವಕಾಶ ನೀಡದಂತೆ ಮತ್ತು ಚಾಲಕರು ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸದಂತೆ…

Read more

ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಗೂಂಡಾಗಿರಿ; ಸಿಬ್ಬಂದಿಗೆ ಥಳಿಸಿದ್ದ ಬಂಟ್ವಾಳ ಮೂಲದ ಸಲೀಂ ಬಂಧನ

ಪಡುಬಿದ್ರಿ : ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್‌ನಲ್ಲಿ ಅಲ್ಲಿಯ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದ ಕಾರು ಚಾಲಕ ಯುವಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆ ಬಂಟ್ವಾಳ ಮೂಲದ ಸಲೀಂ ಬಂಧಿತ ಆರೋಪಿ. ಆರೋಪಿಯು ಟೋಲ್ ನಿಯಮ ಉಲ್ಲಂಘಿಸಿ ಗೇಟ್…

Read more