Traffic Update

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ…

Read more

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ – ನಗರದಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು

ಉಡುಪಿ : ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಡಿಸೆಂಬರ್ 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ…

Read more

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಬಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಗದ್ದೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ. ಸರಪಾಡಿ- ಬಿ.ಸಿ.ರೋಡು ನಡುವೆ ಸಂಚರಿಸುವ ಖಾಸಗಿ ಬಸ್ಸು ಕೊಟ್ಟುಂಜಕ್ಕೆ ಬರುತ್ತಿದ್ದಂತೆ ವಿಪರೀತ ಮಳೆ ಸುರಿಯುತ್ತಿತ್ತು. ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ…

Read more