Traffic Violation

ವಾಹನ ಪರವಾನಗಿ ರಹಿತ, ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಸವಾರನಿಗೆ 22,500 ರೂ. ದಂಡ

ಭಟ್ಕಳ : ವಾಹನ ಪರವಾನಗಿ ರಹಿತ ಹಾಗೂ ಮದ್ಯ ಸೇವಿಸಿ ಬೈಕ್ ಚಲಾಯಿಸಿದ ಸವಾರನಿಗೆ ಭಟ್ಕಳ ಜೆ‌ಎಂ‌ಎಫ್‌ಸಿ ನ್ಯಾಯಾಲಯವು ಬುಧವಾರ 22,500 ರೂ. ದಂಡ ವಿಧಿಸಿದೆ. ಡಿ.31‌ರಂದು ಭಟ್ಕಳದ ಪಿ.ಎಲ್.ಡಿ ಬ್ಯಾಂಕ್ ಕ್ರಾಸ್ ಸಮೀಪ ಭಟ್ಕಳ ನಗರ ಠಾಣೆಯ ಪಿ.ಎಸ್‌.ಐ. ನವೀನ…

Read more

ಬೈಕಿಗೆ ಡಿಕ್ಕಿ ಹೊಡೆದ ಕಲ್ಲು ಸಾಗಾಟದ ಲಾರಿ : ಬೈಕ್ ಸವಾರರು ಗಂಭೀರ

ಕಾರ್ಕಳ : ಬೈಕಿಗೆ ಕಲ್ಲು ಸಾಗಾಟದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಜಾರ್ಕಳ ಸಮೀಪದ…

Read more

ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ – ಟ್ರಾಫಿಕ್ ಪೊಲೀಸರಿಂದ ದಂಡ ವಸೂಲಿ

ಉಡುಪಿ : ಉಡುಪಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು. ಜೂನ್ 3ರಂದು ಉಡುಪಿ ಸಂಚಾರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ…

Read more