Tragedy

ವಿದ್ಯುತ್ ಆಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

ಬೆಳ್ತಂಗಡಿ : ಒಂಬತ್ತನೇ ವಿದ್ಯಾರ್ಥಿಯೊಬ್ಬ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ತೆಂಕಕಾರಂದೂರು ಪೆರೋಡಿತ್ತಾಯನಕಟ್ಟೆ ಶಾಲೆಯ ಬಳಿಯ ನಿವಾಸಿ ಸ್ಟೀಫನ್ (14) ಮೃತಪಟ್ಟ ಬಾಲಕ. ಸ್ಟೀಫನ್ ಬೆಳ್ತಂಗಡಿ ಸಂತ ತೆರೇಸಾ…

Read more

ಕೋಡಿ ಬೀಚ್‌ನಲ್ಲಿ ನೀರಿಗಿಳಿದ ಮೂವರಲ್ಲಿ ಇಬ್ಬರು ನೀರುಪಾಲು, ಓರ್ವನ ರಕ್ಷಣೆ..!

ಉಡುಪಿ : ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್‌‌ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆಯವರೊಂದಿಗೆ ಕೋಡಿ ಬೀಚ್‌ಗೆ ತೆರಳಿದ್ದ ಸಂದರ್ಭ…

Read more

ನದಿಗಿಳಿದಿದ್ದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ಮೃತ್ಯು

ಬೆಳ್ತಂಗಡಿ : ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗಿಳಿದ ಯುವಕರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಇದೀಗ ಅವರು ಮೃತದೇಹ ಪತ್ತೆಯಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಹಾಗೂ ಇಬ್ಬರು…

Read more

ಕರಾವಳಿ ಭಾಗದಲ್ಲಿ ಕೇಂದ್ರೀಕೃತವಾದ ಫೆಂಗಲ್ ಚಂಡಮಾರುತ : ಭಾರಿ ಮಳೆ

ಮಂಗಳೂರು : ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುವ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ ತೆರಳಿ ಕೊನೆಗೊಳ್ಳಲಿದೆ. ಫೆಂಗಲ್…

Read more

ಅಣ್ಣನ ಉತ್ತರ ಕ್ರಿಯೆಯ ಸಿದ್ಧತೆ – ವಿದ್ಯುತ್‌ ಪ್ರವಹಿಸಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವು

ಕಾರ್ಕಳ : ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್‌ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ತಂಗಿ ಸಾವಿಗೀಡಾದ ದಾರುಣ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ರಾಘು ಬೋಂಟ್ರ ಎಂಬವರು ನವೆಂಬರ್ 3ರಂದು ನಿಧನರಾಗಿದ್ದು, ಮೃತರ ಸದ್ಗತಿಗಾಗಿ…

Read more

ಪತಿಯ ಅಗಲಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

ಕಾರ್ಕಳ : ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ನೊಂದಿದ್ದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಸಂಭವಿಸಿದೆ. ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ (39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ…

Read more

ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು

ಮಂಗಳೂರು : ನಗರದ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾರ್ಕಳ ನಿವಾಸಿ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ…

Read more

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವವು ಗುರುವಾರ‌ ರಾತ್ರಿ ಪತ್ತೆಯಾಗಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ‌ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ದೆಂದೂರುಕಟ್ಟೆ – ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆ‌ಯಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ…

Read more