Tragic Accident

ಬಸ್- ಬೈಕ್ ನಡುವೆ ಭೀಕರ ಅಪಘಾತ; ಪೌರಕಾರ್ಮಿಕ‌ ಸ್ಥಳದಲ್ಲೇ ಮೃತ್ಯು

ಉಡುಪಿ : ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…

Read more

ಬಾವಿಗೆ ಕಾಲು ಜಾರಿ ಬಿದ್ದು ಸಾವು

ಬೈಂದೂರು : ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ…

Read more

ಬೈಕ್‌ ಡಿಕ್ಕಿ – ದೇವಸ್ಥಾನಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ಸಾವು

ಕಾರ್ಕಳ : ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ. ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್‌ ಡಿಕ್ಕಿಯಾಗಿತ್ತು.…

Read more