ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು
ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್ ಬಳಿಯ ನಿವಾಸಿ ಅರುಣ್ (34)…
ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್ ಬಳಿಯ ನಿವಾಸಿ ಅರುಣ್ (34)…
ಕೋಟ : ಬೇಳೂರು ಎಂಬಲ್ಲಿ ನಿರ್ಮಾಣ ಹಂತದ ಮನೆಯ ಸ್ಲಾಬ್ನಿಂದ ಆಯತಪ್ಪಿ ಕೆಳಗೆ ಬಿದ್ದು ಮನೆ ಯಜಮಾನ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ಗೋಪಾಲ(62) ಎಂದು ಗುರುತಿಸಲಾಗಿದೆ. ಗೋಪಾಲ ಇವರು ಫೆ.10ರಂದು ರಾತ್ರಿ 9.15ರ ಸುಮಾರಿಗೆ ಹೊಸ…
ವಿಟ್ಲ : ಕುಡಿತದ ಮತ್ತಿನಲ್ಲಿ ಹಾವು ಹಿಡಿಯಲು ಹೋದ ಯುವಕನ ಕೈಗೆ ಹಾವು ಕಚ್ಚಿದ ಘಟನೆ ವಿಟ್ಲ ಸಮೀಪ ನಡೆದಿದೆ. ಹಾವು ಕಡಿದು ಕೈಯಲ್ಲಿ ರಕ್ತ ಸೋರುತ್ತಿದ್ದರೂ ಯುವಕನ ನಿರ್ಲಕ್ಷ್ಯ ಹಾಗೂ ಸ್ಥಳೀಯರ ಬೇಜವಾಬ್ದಾರಿಯಿಂದಾಗಿ ಬಡಕುಟುಂಬದ ಯುವಕ ಸಾವನ್ನಪ್ಪಿದ್ದಾನೆ. ವಿಟ್ಲ ಸಮೀಪದ…
ಬಂಟ್ವಾಳ : ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನ.13ರ ಬುಧವಾರ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ.…
ಮಂಗಳೂರು : ನಗರದ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾರ್ಕಳ ನಿವಾಸಿ ರಂಜಿತಾ (28) ಮೃತಪಟ್ಟವರು. ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ…
ದಕ್ಷಿಣ ಕನ್ನಡ : ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ(27) ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆ ಹೋಗುತ್ತಿದ್ದ ಸಂದರ್ಭ ನಂತೂರು ಸರ್ಕಲಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ…
ಕುಂದಾಪುರ : ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್ ಅಲ್ ಖೈಮಾದಲ್ಲಿ ಬಿಸಿಲಿನ ತಾಪಕ್ಕೆ ಗುರಿಯಾಗಿ ಆರ್‌ಎಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆಗೆ…
ಹಿರಿಯಡ್ಕ : ಮೊಬೈಲ್ ಕೊಡದಿದ್ದಕ್ಕೆ ಮನೆಬಿಟ್ಟು ಹೋಗಿ, ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಹಿಡಿಯಡ್ಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್…
ಉಡುಪಿ : ಉಡುಪಿಯ ಮಣಿಪಾಲದಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಎಂಬವರು ಕಾರಿನೊಳಗೆ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಆನಂದ ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ ಬಳಿಕ, ಆನಂದ ಅವರಿಗೆ ತಂಗಲು…
ಪುತ್ತೂರು : ಆಕಸ್ಮಿಕವಾಗಿ ಆವರಣ ಗೋಡೆಯಿಲ್ಲದ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿಯ ನೂಜಿ ಎಂಬಲ್ಲಿ ನಡೆದಿದೆ. ಹೊನ್ನಮ್ಮ (65) ಮೃತಪಟ್ಟ ಮಹಿಳೆ. ಹೊನ್ನಮ್ಮ ಜು.26ರಂದು ಸಂಜೆಯ ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಅವರನ್ನು ಹುಡುಕಾಡಿದಾಗ ಮನೆಯ ಆವರಣ ಗೋಡೆಯಿಲ್ಲದ ಬಾವಿಯ…