ವಿಷ ಸೇವಿಸಿ ಯುವಕ ಆತ್ಮಹತ್ಯೆ
ಕಾರ್ಕಳ : ಯುವಕನೋರ್ವ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಹಾಡಿಯಲ್ಲಿ ನಡೆದಿದೆ ಮೃತ ದುರ್ದೈವಿಯನ್ನು ರೆಂಜಾಳ ಗ್ರಾಮದ ನಿವಾಸಿ 26 ವರ್ಷ ಪ್ರಾಯದ ಗಣೇಶ್ ಎಂದು…
ಕಾರ್ಕಳ : ಯುವಕನೋರ್ವ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಹಾಡಿಯಲ್ಲಿ ನಡೆದಿದೆ ಮೃತ ದುರ್ದೈವಿಯನ್ನು ರೆಂಜಾಳ ಗ್ರಾಮದ ನಿವಾಸಿ 26 ವರ್ಷ ಪ್ರಾಯದ ಗಣೇಶ್ ಎಂದು…
ಮೂಡುಬಿದಿರೆ : ಸ್ನಾನಕ್ಕೆಂದು ಬಾತ್‌ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕ ಕೋಟೆಬಾಗಿಲಿನ ಫ್ಲ್ಯಾಟ್‌ನಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಎಂದು ಗುರುತಿಸಲಾಗಿದೆ.…
ಮಂಗಳೂರು : ತಡರಾತ್ರಿ ಸುರಿದ ಗಾಳಿ ಮಳೆಗೆ ತಡೆಗೋಡೆ ಮನೆಯ ಮೇಲೆಯೇ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ. ಮುಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟ ಬಾಲಕ. ಶೈಲೇಶ್ ಜೋಕಟ್ಟೆಯಲ್ಲಿರುವ ಸಂಬಂಧಿಕರ…
ಹಿರಿಯಡಕ : ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಎಂದು ಗುರುತಿಸಲಾಗಿದೆ. ನಯನ ಪೆರ್ಡೂರು…
ಉಡುಪಿ : ನಾಡ್ಪಾಲು ಗ್ರಾಮದ ಚೇರೋಳಿಯಲ್ಲಿ ಬುಧವಾರ ನೀರು ಪಾಲಾದ ಆನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆಯಿಂದ ಆನಂದ ಅವರ ಮೃತದೇಹವನ್ನು 4 ಕಿ.ಮೀ. ದೂರದಲ್ಲಿ ಪತ್ತೆಹಚ್ಚಲಾಯಿತು. ನಾಡ್ಪಾಲಿನಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆನಂದ,…
ಉಡುಪಿ : ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ…
ಉಡುಪಿ : ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…
ಕಿನ್ನಿಗೋಳಿ : ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ,…
ಮಣಿಪಾಲ : ಇಲ್ಲಿಗೆ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿತ್ತು.…
ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಜನಾನುರಾಗಿಯಾಗಿದ್ದ ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ…