Tragic Incident

ನಾಪತ್ತೆಯಾದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆ

ಬಂಟ್ವಾಳ : ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರು ಕಳೆದ 2 ದಿನದಿಂದ ನಾಪತ್ತೆಯಾಗಿದ್ದು ಬಿ.ಸಿ. ರೋಡ್ ತಲಪಾಡಿ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನದಿಯಲ್ಲಿ ಶವವಾಗಿ ಇಂದು ಸಂಜೆ ಪತ್ತೆಯಾಗಿದ್ದಾರೆ. ಅಬ್ದುಲ್ ಕರೀಂ (61) ಎಂಬ ವ್ಯಕ್ತಿಯು ಬಕ್ರೀದ್ ದಿವಸ ಸಂಜೆ ಮನೆಯಿಂದ…

Read more

ಲೈನ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಸಾವು

ಮಂಗಳೂರು : ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎಂಬಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಎಂಬವರ ಪುತ್ರ ಪ್ರಕಾಶ (29) ಮೃತರು.…

Read more

ಗುಂಡಿಬೈಲಿನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣುಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಗುಂಡಿಬೈಲು ಮಾದವ ಪೂಜಾರಿ (58ವ) ಎಂದು ಗುರುತಿಸಲಾಗಿದೆ. ಮಾದವ ಪೂಜಾರಿಯವರು ಮರದ…

Read more

ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿದ್ದ ಚಾಲಕ‌ ಮೃತ್ಯು

ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಇಂದು ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತ ಶಾಲಾ ಬಸ್ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.…

Read more

ಉಪ ತಹಶೀಲ್ದಾರ್ ಹೃದಯಾಘಾತದಿಂದ ಮೃತ್ಯು..!

ಬೆಳ್ತಂಗಡಿ : ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮಕರಣಿಕರಾಗಿ ಸೇವೆ ಉಪ ತಹಸೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಸುನೀಲ್ (42) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ…

Read more