Tragic Loss

ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

ಮಣಿಪಾಲ : ಅಲೆವೂರಿನ ನೈಲಪಾದೆಯ ಚಶ್ಮಾವತಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಿನ್ನೆ ಮುಂಜಾನೆ ಮೃತಪಟ್ಟರೆ ಇನ್ನೋರ್ವ ವಿದ್ಯಾರ್ಥಿ ಬುಧವಾರ ಸಂಜೆಯ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತ್ರಿವೆಂಡಮ್‌ನ ಆರೊನ್…

Read more

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 7ರಂದು ಬುಧವಾರ ರಾತ್ರಿ ಬೆಂಜನಪದವುನಲ್ಲಿ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆಗೆ ಶರಣಾದ ಬಾಲಕ. ಬಡಕಬೈಲಿನ…

Read more

ಯುವ ಯಕ್ಷಗಾನ ಕಲಾವಿದ ನೇಣು ಬಿಗಿದು ಆತ್ಮಹತ್ಯೆ

ಉಡುಪಿ : ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ…

Read more

ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!!

ಕಾರ್ಕಳ : ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ…

Read more

ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…

Read more

ನಾಯಿ ಅಡ್ಡ ಬಂದು ಬೈಕ್ ಅಪಘಾತ; ನವವಿವಾಹಿತೆ ಮೃತ್ಯು

ಉಡುಪಿ : ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಅಪಘಾತಗೊಂಡು ನವವಿವಾಹಿತೆ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹೊಸ್ಮಾರು ಬಳಿ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಮೃತಪಟ್ಟ…

Read more