Train Safety

ರೈಲು ಚಲಿಸುತ್ತಿದ್ದ ವೇಳೆ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಸಿಬ್ಬಂದಿ

ಸುರತ್ಕಲ್ : ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬೀಳುತ್ತಿದ್ದ ಪ್ರಯಾಣಿಕನೊಬ್ಬನನ್ನು ಇಬ್ಬರು ಭದ್ರತಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಗುರುವಾರ ನಡೆದಿದೆ. ಜಗದೀಶ್ ಮತ್ತು ಸ್ಟೇಷನ್ ಮಾಸ್ಟರ್ ಮನೋಜ್ ಶೆಟ್ಟಿ ಪ್ರಯಾಣಿಕನ ರಕ್ಷಣೆ ಮಾಡಿದ್ದ ಸಿಬ್ಬಂದಿ. ಸುರತ್ಕಲ್ ರೈಲ್ವೆ…

Read more

ಟಿಕೆಟ್ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ರೈಲ್ವೆ ಪೊಲೀಸ್ ವಶಕ್ಕೆ; ಬೆಂಗಳೂರಿನ ಅಪ್ರಾಪ್ರ ಅಣ್ಣ-ತಂಗಿ

ಉಡುಪಿ : ರೈಲಿನಲ್ಲಿ ಟಿಕೆಟ್ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಪ್ರಾಯದ ಬಾಲಕ ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ತಪಾಸಾಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ ಪಡೆದುಕೊಂಡಿರುವ ಘಟನೆಯು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ತಪಾಸಾಣಾಧಿಕಾರಿ ಅಪ್ರಾಪ್ತ ಮಕ್ಕಳನ್ನು ಕಾನೂನು…

Read more

ಸಂಚಾರದಲ್ಲಿದ್ದ ರೈಲು ಹತ್ತಲೆತ್ನಿಸಿ ಎಡವಿದ ಯುವಕ – ರಕ್ಷಿಸಿದ ರೈಲ್ವೇ ಪೊಲೀಸ್

ಮಂಗಳೂರು : ಸಂಚಾರಲ್ಲಿದ್ದ ರೈಲು ಹತ್ತಲು ಯತ್ನಿಸಿ ಎಡವಿ ಬಿದ್ದ ಯುವಕನನ್ನು ರೈಲ್ವೇ ಪೊಲೀಸ್ ಒಬ್ಬರು ರಕ್ಷಿಸಿರುವ ಘಟನೆ ಮಂಗಳೂರಿನ ಪಡೀಲ್ ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲು ಇನ್ನೇನು ಚಲಿಸಿತ್ತು‌.…

Read more

ಹಳಿ ಮೇಲೆ ಬಿದ್ದ ಮರ – ಲೋಕೊ ಪೈಲಟ್‌ಗಳ ತುರ್ತು ಕ್ರಮದಿಂದ ತಪ್ಪಿದ ದುರಂತ

ಉಡುಪಿ : ಲೋಕೊ ಪೈಲಟ್ಛ್ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಿದೆ. ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ…

Read more