Travel Advisory

ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮರುಭೂಕುಸಿತ : ರೈಲು ಸಂಚಾರ ಮತ್ತೆ ಸ್ಥಗಿತ

ಮಂಗಳೂರು : ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವಿನ ರೈಲು ಮಾರ್ಗದಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಬೆಂಗಳೂರು ಮಂಗಳೂರು ರೈಲು ಸಂಚಾರದಲ್ಲಿ ಮತ್ತೆ ವ್ಯತ್ಯಯ ಉಂಟಾಗಿದೆ. ಈ ಮಾರ್ಗದಲ್ಲಿ ಕಳೆದ ಕೆಲವು ವಾರಗಳಲ್ಲಿ…

Read more

2 ದಿನ ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳು ರದ್ದು

ಉಡುಪಿ : ಶುಕ್ರವಾರ ಸಂಜೆ ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಎಡಕುಮರಿ ಹಾಗೂ ಕಡಗರವಳ್ಳಿ ನಡುವೆ ಪಶ್ಚಿಮ ಘಟ್ಟದ ಗುಡ್ಡ ಕುಸಿತದಿಂದಾಗಿ ಶನಿವಾರ ಹಾಗೂ ರವಿವಾರದಂದು ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಪಡಿಸಲಾಗಿದೆ…

Read more

ತನಿಕೋಡ್ ಗೇಟ್‌ ಟು ಎಸ್‌.ಕೆ. ಬಾರ್ಡರ್‌ – ಭಾರೀ ವಾಹನಗಳ ಸಂಚಾರ ನಿಷೇಧಿಸಿ ಡಿ.ಸಿ ಆದೇಶ

ಉಡುಪಿ : ರಾ.ಹೆ. 169ರ ಮಾಳದಿಂದ ತನಿಕೋಡ್ ಗೇಟ್‌ ಮೂಲಕ ಎಸ್‌.ಕೆ. ಬಾರ್ಡರ್‌ವರೆಗೆ ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಈ ಮಾರ್ಗದ ಕೊರ್ಕನಹಳ್ಳ, ಗುಲ್ಗುಂಜಿ ಮನೆ ಸಮೀಪದ…

Read more

ನಿರಂತರ ಮಳೆ ಹಿನ್ನೆಲೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ‌ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ,…

Read more

ಮುಳುಗಡೆ ಮುಂದುವರೆಸಿದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ.. ಹಲವೆಡೆ ರಸ್ತೆ ಸಂಚಾರ ಬಂದ್

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಶೀರಾಡಿ ಘಾಟಿ ಪ್ರದೇಶ ಮತ್ತು ಕುಮಾರ ಪರ್ವತ ಶ್ರೇಣಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಇಲ್ಲಿನ ಸ್ನಾನಘಟ್ಟದಲ್ಲಿ ಐದನೇ ದಿನವೂ ಮುಳುಗಡೆ ಮುಂದುವರೆದಿದೆ. ಪಶ್ಚಿಮ…

Read more

ಹೆಬ್ರಿ ಸಮೀಪದ ಜೋಮ್ಲು ತೀರ್ಥ ಮುಳುಗಡೆ…

ಹೆಬ್ರಿ : ಹೆಬ್ರಿ ತಾಲೂಕು ಚಾರ ಸಮೀಪದ ಪ್ರಸಿದ್ಧ ಜೋಮ್ಲು ತೀರ್ಥ ಸಂಪೂರ್ಣ ಮುಳುಗಡೆಯಾಗಿದೆ. ಈ ತೀರ್ಥ ಯೂಟ್ಯೂಬರ್ಸ್ ಮತ್ತು ಪ್ರಿ ವೆಡ್ಡಿಂಗ್ ಶೂಟಿಂಗ್ ಮಾಡುವವರ ಸ್ವರ್ಗವಾಗಿದ್ದು, ದಟ್ಟ ಕಾಡಿನ ಮಧ್ಯೆ ಹರಿಯುವ ಸೀತಾ ನದಿಯಿಂದ ಈ ತೀರ್ಥ ಸೃಷ್ಟಿಯಾಗಿದೆ. ಬಂಡೆಗಳ…

Read more