Tribute Ceremony

ಉಡುಪಿ ಕಡಲತೀರದಲ್ಲಿ ಪೆಹಲ್ಗಾಮ್ ಹಿಂದೂ ನರಮೇಧದ ಮೃತರ ಆತ್ಮಕ್ಕೆ ಶಾಂತಿ ಕೋರಿ ಅಪರಕ್ರಿಯೆ

ಉಡುಪಿ : ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ ಮೃತಪಟ್ಟವರ ಆತ್ಮದ ಸದ್ಗತಿಗಾಗಿ ಉಡುಪಿಯ ಕಡಲತೀರದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ಅಭಿನವ ಭಾರತ ಸೊಸೈಟಿ ಸಂಘಟನೆಯ ಆಶ್ರಯದಲ್ಲಿ ನಡೆದ ಈ ಅಪರಕ್ರಿಯೆಯಲ್ಲಿ ಮೃತರ ಆತ್ಮಕ್ಕೆ ಶಾಂತಿ ಕೋರಿ ತರ್ಪಣ ಹೋಮವನ್ನು…

Read more