Tribute to Braveheart

ಅನೂಪ್ ಮತ್ತು ಮಂಜುಶ್ರೀ ಇತ್ತೀಚೆಗೆ ಹಾಡಿದ್ದ ಹಾಡಿನ ವೀಡಿಯೋ ಇದೀಗ ವೈರಲ್

ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ ಸಾವು ಜನರನ್ನು ನೋವಿನ ಕಡಲಿಗೆ ತಳ್ಳುವಂತೆ ಮಾಡಿದೆ. 33‌ರ ಹರೆಯ, ಕುಟುಂಬದ ಆಕ್ರಂದನ ಪುಟ್ಟ ಮಗುವಿನ ಅಳು, ಊರ ಜನರ ಪ್ರೀತಿ ಕೋಟ್ಯಾಂತರ ಜನರನ್ನು ವಿಚಲಿತಗೊಳಿಸಿದೆ. ಅನೂಪ್ ಪೂಜಾರಿ ಮತ್ತು ಮಂಜುಶ್ರೀಯದ್ದು ಪ್ರೇಮ ವಿವಾಹ. ಸಂಗೀತಾಸಕ್ತರಾದ…

Read more

ಹುತಾತ್ಮ ಯೋಧ ಅನೂಪ್ ಪೂಜಾರಿಗೆ ಸಂಸದರಿಂದ ಅಂತಿಮ ನಮನ

ಉಡುಪಿ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಇಂದು ಸಕಲ ಗೌರವಗಳೊಂದಿಗೆ ನಡೆಯಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯುತ್ತಿದ್ದು ನೂರಾರು ಜನ ಭಾಗಿಯಾಗಿದ್ದಾರೆ.…

Read more

ಹುಟ್ಟೂರು ತಲುಪಿದ ಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರ – ಸಕಲ ಗೌರವಗಳೊಂದಿಗೆ‌ ಮಧ್ಯಾಹ್ನ ಅಂತ್ಯ ಸಂಸ್ಕಾರ

ಕುಂದಾಪುರ : ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ…

Read more

ಯೋಧ ಅನೂಪ್ ಪಾರ್ಥಿವ ಶರೀರ : ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

ಉಡುಪಿ : ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ…

Read more