ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ಶಾಸಕ ಯಶ್‌ಪಾಲ್ ಸುವರ್ಣ 1 ಲಕ್ಷ ರೂ ನೆರವು
ಬೀಜಾಡಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ತಮ್ಮ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ…