Tribute

ಅಶ್ವತ್ಥದ ಎಲೆಯಲ್ಲಿ ಮೂಡಿಬಂದ ಆರ್ಥಿಕ ತಜ್ಞ ಮನಮೋಹನ್ ಸಿಂಗ್

ಉಡುಪಿ : ಮಾಜಿ ಪ್ರಧಾನಿ, ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರಿಗೆ ಉಡುಪಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆಯಾಗಿದೆ. ಇಲ್ಲಿನ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವತ್ಥದ ಎಲೆಯಲ್ಲಿ ಮನಮೋಹನ್ ಸಿಂಗ್ ಅವರ ಪಡಿಯಚ್ಚು ಮೂಡಿಸಿ,…

Read more

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ…

Read more

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ, ರಾಜ್ಯಪಾಲರಾಗಿ ಅವರು ಈ ನಾಡಿಗೆ ಸಲ್ಲಿಸಿದ ಸೇವೆ ಅನುಪಮವಾಗಿದೆ. ನನ್ನ ರಾಜಕೀಯ…

Read more

ಸುದ್ದಿ ಬಿಡುಗಡೆ ಪತ್ರಿಕೆಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಮಂಗಳೂರು : ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು…

Read more

ಕಾಂಗ್ರೆಸ್ ನಾಯಕ, ಧಾರ್ಮಿಕ ಮುಂದಾಳು ಡಿ.ಆರ್.‌ ರಾಜು ನಿಧನ

ಕಾರ್ಕಳ : ಕಾರ್ಕಳ‌ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ‌ ಘಟಕದ ‌ಉಪಾಧ್ಯಕ್ಷ ಡಿ.ಆರ್.‌ರಾಜು‌(64) ಹೃದಯಘಾತದಿಂದ ರವಿವಾರ ರಾತ್ರಿ ನಿಧನ ಹೊಂದಿದರು. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ನಿಧನಕ್ಕೆ…

Read more

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಪುಷ್ಪ ನಮನ

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಪ್ಪು ಅಭಿಮಾನಿಗಳ ಬಳಗ ಉಡುಪಿ ಜಿಲ್ಲೆ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರೀತಿಯ ಪುನೀತ್ ರಾಜಕುಮಾರ್ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ…

Read more

ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ಸ್ವಗೃಹದಲ್ಲಿ ನಿಧನ

ಕಾರ್ಕಳ : ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ…

Read more

ರತನ್ ಟಾಟಾ ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು – ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದ ರತನ್ ಟಾಟಾ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ…

Read more

ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ಅಸೌಖ್ಯದಿಂದ ನಿಧನ

ಉಡುಪಿ : ಉಡುಪಿಯ ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗುರುದತ್ ಕಾಮತ್ ಅವರು ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ…

Read more

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ

ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ…

Read more