ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ; ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರಕಾರ
ಬೆಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ್ದು, ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಿದೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ…