Tributes

ಎಸ್‌.ಎಂ‌. ಕೃಷ್ಣ ನಿಧನದ ಸುದ್ದಿ ತಿಳಿದು ಖೇದವಾಗಿದೆ : ಪೇಜಾವರ ಶ್ರೀ ಸಂತಾಪ

ಉಡುಪಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ‌. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ.…

Read more

ಯಕ್ಷಗಾನ ಕಲಾವಿದ ಎಚ್. ಕೆ ವಸಂತ ಭಟ್ ಅಲ್ಪಕಾಲದ ಅಸೌಖ್ಯದಿಂದ ನಿಧನ

ಉಡುಪಿ : ಯಕ್ಷಗಾನ ಕಲಾವಿದ ವಸಂತ ಭಟ್ (64) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆಗೈದಿದ್ದಾರೆ. ದೇವೇಂದ್ರ, ಶತ್ರುಘ್ನ,…

Read more

ಉಡುಪಿಗೆ ಆಗಮಿಸಿದ ಲಾರಿ ಚಾಲಕ ಅರ್ಜುನ್ ಮೃತದೇಹ : ಅಂತಿಮ ದರ್ಶನ ಪಡೆದ ಜನಸ್ತೋಮ

ಉಡುಪಿ : ಶಿರೂರು ಗುಡ್ಡ ಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಅವರ ಮೃತದೇಹವನ್ನು ಉಡುಪಿಗೆ ಕರೆತರಲಾಯಿತು. ನಗರದ ಚಿತ್ತರಂಜನ್ ಸರ್ಕಲ್‌ನಲ್ಲಿ ಆಯೋಜಿಸಲಾದ ಅಂತಿಮ ದರ್ಶನ ಕಾರ್ಯಕ್ರಮದಲ್ಲಿ ಜನಸ್ತೋಮ ಸೇರಿದ್ದು, ಕೇರಳ ಸಮಾಜದ ಬಾಂಧವರು ಹಾಗೂ ಸಾರ್ವಜನಿಕರು ಮೃತದೇಹದ ಅಂತಿಮ ದರ್ಶನ…

Read more

ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ

ಕಟಪಾಡಿ : ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ…

Read more