ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು
ನೆಲ್ಯಾಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ…