Tulu Academy

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ

ಮಂಗಳೂರು : ಇತ್ತೀಚೆಗೆ ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ತುಳು ಭಾಷೆಯನ್ನು ಸೇರಿಸಿದ ನಂತರ, ತುಳು ಲಿಪಿಯು ಈಗ ಯುನಿಕೋಡ್‌ನಲ್ಲಿ ಲಭ್ಯವಾಗಿರುವುದು ತುಳುನಾಡಿನ ಜನರಿಗೆ ಸಂತಸ ತಂದಿದೆ. ರಾಜ್ಯ ಸರ್ಕಾರವು ತುಳು ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಡಿ ಅಧಿಕೃತ ಭಾಷೆಯ ಸ್ಥಾನಮಾನ ನೀಡದಿದ್ದರೂ, ತುಳು…

Read more

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು – “ಕಂಕನಾಡಿ” ಸಿನಿಮಾ ಮುಹೂರ್ತದಲ್ಲಿ ಐವನ್ ಡಿ‌ಸೋಜಾ

ಮಂಗಳೂರು : ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ‌ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್…

Read more

ತುಳು ಲಿಪಿ ಕಲಿಸುತ್ತಿರುವ ಶಿಕ್ಷಕರಿಗೆ ಗೌರವ ಧನ ನೀಡಲು ಸರಕಾರಕ್ಕೆ ಪ್ರಸ್ತಾವನೆ – ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ

ಉಡುಪಿ : ಅವಿಭಜಿತ ದಕ ಜಿಲ್ಲೆಯ 40 ಶಾಲೆಗಳಲ್ಲಿ ತುಳು ಕಲಿಸುತ್ತಿರುವ ಶಿಕ್ಷಕರನ್ನೂ ಉರ್ದು, ಫ್ರೆಂಚ್ ಮತ್ತಿತರ ಭಾಷಾ ಶಿಕ್ಷಕರಂತೆ, ಅತಿಥಿ ಶಿಕ್ಷಕರ ಪಟ್ಟಿಗೆ ಸೇರಿಸಿ ಗೌರವ ಧನ ನೀಡಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ರಾಜ್ಯ ತುಳು ಅಕಾಡೆಮಿ ಅಧ್ಯಕ್ಷ…

Read more

ಸ್ಪೀಕರ್ ಯು.ಟಿ.ಖಾದರ್‌ಗೆ ತುಳು ಅಕಾಡೆಮಿಯಿಂದ ಸನ್ಮಾನ

ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು…

Read more

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ : ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ : ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು…

Read more