Tulu Cinema

“ತಪ್ಪು ಮಾಡದೆಯೂ ನಮಗೆ ಅನ್ಯಾಯವಾದರೆ ಚಿತ್ರತಂಡದ ಜೊತೆ ನಾನಿದ್ದೇನೆ” – ವಿಜಯ್ ಕುಮಾರ್ ಕೊಡಿಯಾಲ್ ಬೈಲ್; ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು : ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್‌ನ ಭಾರತ್ ಸಿನಿಮಾಸ್‌ನಲ್ಲಿ ತೆರೆಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ…

Read more

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು – “ಕಂಕನಾಡಿ” ಸಿನಿಮಾ ಮುಹೂರ್ತದಲ್ಲಿ ಐವನ್ ಡಿ‌ಸೋಜಾ

ಮಂಗಳೂರು : ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ‌ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್…

Read more

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್‌ಗೆ ಮೂರು ತಿಂಗಳು ಜೈಲು ಶಿಕ್ಷೆ

ಮಂಗಳೂರು : ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಸಾಮಾನ್ಯ ಜೈಲು ಶಿಕ್ಷೆ ಹಾಗೂ 40,20,000 ರೂ. ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ನಟಿಯ ವಿರುದ್ದ ತುಳು ಸಿನಿಮಾ…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more