Tulu Culture

ರೂಪಕಲಾ ಆಳ್ವರಿಗೆ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ

ಉಡುಪಿ : ಉಡುಪಿ ತುಳುಕೂಟವು ನೀಡುವ 29ನೇ ವರ್ಷದ ‘ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಕಾದಂಬರಿ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಆ. 18 ರಂದು, ಸಂಜೆ 4 ಗಂಟೆಗೆ…

Read more

ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ ನಿಧನ

ಕಾರ್ಕಳ : ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ (53ವ) ಕಿನ್ನಿಗೋಳಿ ಅವರು ಹೃದಯಾಘಾತದಿಂದ ನಿಧನ‌ ಹೊಂದಿದರು. ನಾಟಕ ರಂಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಇವರು ಆ. 7ರಂದು ಇಹಲೋಕ ತ್ಯಜಿಸಿದ್ದಾರೆ. ಕಲಾರಂಗ, ಅಭಿನಯ…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more

ತುಳುಕೂಟ ವತಿಯಿಂದ ಉಡುಪಿಯಲ್ಲಿ “ಆಟಿಡೊಂಜಿ ದಿನ”

ಉಡುಪಿ : ಉಡುಪಿಯ ತುಳುಕೂಟ ಸಂಘಟನೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಿತು. ಆಷಾಢ ಅಮಾವಾಸ್ಯೆಯ ದಿನ ಹಾಳೆ ಮರದ ತೊಗಟೆಯ ರಸ ತೆಗೆದು ಕಷಾಯ ಮಾಡಿ ಕುಡಿಯುವುದು ತುಳುನಾಡಿನ ಸಂಪ್ರದಾಯ. ಮಳೆಗಾಲದಲ್ಲಿ ಆರೋಗ್ಯ ವೃದ್ಧಿಗಾಗಿ, ರೋಗ ರುಜಿನಗಳು ಬಾಧಿಸದಂತೆ ಈ ಕಷಾಯ…

Read more

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ : ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ : ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು…

Read more