Tulu Film Industry

ದ್ವಿತೀಯ ಹಂತದ ಚಿತ್ರೀಕರಣ ಪೂರೈಸಿದ “ಪಿಲಿಪಂಜ”

ಮಂಗಳೂರು : ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು…

Read more

“ಪಿಲಿಪಂಜ” ತುಳು ಚಲನಚಿತ್ರದ ಪ್ರಥಮ ಹಂತದ ಚಿತ್ರೀಕರಣ ಮುಕ್ತಾಯ

ಮಂಗಳೂರು : ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್‌ರವರ ಪ್ರತೀಕ್ ಪೂಜಾರಿ ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಕಥಾ ಹಂದರದ, ವಿಭಿನ್ನ ಶೈಲಿಯ ತುಳು ಚಲನಚಿತ್ರದ ಪ್ರಥಮ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಮುಡಿಪು,…

Read more

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

ಪಡುಬಿದ್ರಿ : ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತಾಡಿದ…

Read more

ಪಿಲಿಪಂಜ ತುಳು ಸಿನಿಮಾಕ್ಕೆ ಮುಹೂರ್ತ

ಮಂಗಳೂರು : ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ “ಪಿಲಿಪಂಜ” ಚಲನಚಿತ್ರ ಮುಹೂರ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು. ತುಳುರಂಗಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ…

Read more

ಸುಚಿತ್ರ ಥಿಯೇಟರ್‌ನಲ್ಲಿ“ ಕಲ್ಜಿಗ“ ಬಿಡುಗಡೆ

ಮಂಗಳೂರು : ಮಲ್ಟಿಫ್ಲೆಕ್ಸ್‌ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್‌ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಬಹಳ ಸಮಯದ…

Read more

‘ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್; ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

ಮಂಗಳೂರು : ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ…

Read more

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು – “ಕಂಕನಾಡಿ” ಸಿನಿಮಾ ಮುಹೂರ್ತದಲ್ಲಿ ಐವನ್ ಡಿ‌ಸೋಜಾ

ಮಂಗಳೂರು : ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ‌ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್…

Read more