Tulu Language

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ : ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ : ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು…

Read more

ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ನೇಮಕ

ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಸಾಹಿತ್ಯದ ಕಾವ್ಯ, ಕತೆ, ನಾಟಕ, ವಿಮರ್ಶೆ, ಅಂಕಣ ಬರಹ,…

Read more

‘ನಾಳೆ ಶಾಲೆಗೆ ರಜೆ ಇದೆಯಾ?’ ಮಾವನಿಗೆ ಕರೆ ಮಾಡಿರುವ ಪುಟ್ಟಮಗುವಿನ ಆಡಿಯೋ ವೈರಲ್

ಮಂಗಳೂರು : ‘ನಾಳೆ ಶಾಲೆಗೆ ರಜೆ ಇದೆಯಾ?’ ಎಂದು ಪುಟ್ಟಮಗುವೊಂದು ತನ್ನ ತೊದಲು ಮಾತಿನಿಂದ ಮಾವನಿಗೆ ಕರೆ ಮಾಡಿರುವ ಆಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಮಳೆ ಹೆಚ್ಚಾದಲ್ಲಿ, ರೆಡ್ ಅಲರ್ಟ್ ಇರುವ ದಿನ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ…

Read more

ಬಿಜೆಪಿಗರಿಂದ ಹಿಂದೂ ಧರ್ಮಕ್ಕಾದ ಅವಮಾನಕ್ಕೆ ಯಾಕೆ ತುಟಿ ಬಿಚ್ಚಿಲ್ಲ – ಶಾಸಕ ಭರತ್ ಶೆಟ್ಟಿಗೆ ಸವಾಲು

ಮಂಗಳೂರು : ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿಯವರ ಸಂಸತ್ತಿನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳದೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿರುವ ಶಾಸಕ ಡಾ. ಭರತ್ ಶೆಟ್ಟಿ ಬಿಜೆಪಿಗರಿಂದ ಹಿಂದೂ ಧರ್ಮಕ್ಕಾದ ಅವಮಾನಗಳಿಗೇಕೆ ತುಟಿಬಿಚ್ಚದೆ ಮೌನವಾಗಿದ್ದಾರೆ. ಸಾಧ್ಯವಾದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು…

Read more

ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಕೃತಿಗೆ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿ-2024

ಉಡುಪಿ : ತುಳುಕೂಟ ಉಡುಪಿ ವತಿಯಿಂದ ಪ್ರತಿ ವರ್ಷವೂ ನೀಡುತ್ತಿರುವ ದಿ.ಎಸ್. ಯು. ಪಣಿಯಾಡಿ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಹಸ್ತಪ್ರತಿಯು ಆಯ್ಕೆಯಾಗಿದೆ. ತುಳುಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ತುಳು…

Read more