Tulu Literature Academy

ಜ.5ರಿಂದ ಉಡುಪಿಯಲ್ಲಿ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ; ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ

ಉಡುಪಿ : ತುಳುಕೂಟ ಉಡುಪಿ ಸಂಸ್ಥೆಯ ವತಿಯಿಂದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 23ನೇ ವರ್ಷದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆಯು ಇದೇ ಜನವರಿ 5ರಿಂದ 10ರ ವರೆಗೆ ಉಡುಪಿ ಎಂ.ಜಿ.ಎಂ.ಕಾಲೇಜಿನ ಮುದ್ದಣ…

Read more

ಸ್ಪೀಕರ್ ಯು.ಟಿ.ಖಾದರ್‌ಗೆ ತುಳು ಅಕಾಡೆಮಿಯಿಂದ ಸನ್ಮಾನ

ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು…

Read more

ತುಳು ಸಾಹಿತ್ಯ ಅಕಾಡೆಮಿ 30ನೇ ವರ್ಷದ ಸಂಭ್ರಮಾಚರಣೆ : ನೂತನ ಸಭಾಂಗಣ ಲೋಕಾರ್ಪಣೆ

ದಕ್ಷಿಣ ಕನ್ನಡ : ತುಳುಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಂಗಣದಲ್ಲಿ, ಅಕಾಡೆಮಿಯ 30ನೇ ವರ್ಷದ ಸಂಭ್ರಮಾಚರಣೆ ಮತ್ತು ಸಭಾಂಗಣ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು…

Read more