Tulu Nadu

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್ ಪ್ರಸ್ತಾವನೆಗೈದರು. ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read more

ಗಣೇಶ ಚತುರ್ಥಿಯ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಟ್ಯಾಬ್ಲೋಗಳನ್ನು ನಿಷೇಧಿಸಲು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ ಮನವಿ

ಮಂಗಳೂರು : ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯಾಲಯ ಕದ್ರಿ, ಇಲ್ಲಿಗೆ ಭೇಟಿ ನೀಡಿ ಗಣೇಶ ಚತುರ್ಥಿಯ ಅಂಗವಾಗಿ ನಡೆಯುವ ಮೆರವಣಿಗೆಯ ವೇಳೆ ದೈವಾರಾಧನೆಗೆ ಸಂಬಂಧಿಸಿದ ಸ್ಥಬ್ಧಚಿತ್ರ/ಟ್ಯಾಬ್ಲೋಗಳನ್ನು ನಿಷೇಧಿಸಲು ಸಂಘಟನೆಯ ಮೂಲಕ ಕರೆ ನೀಡಬೇಕು ಎಂದು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆ…

Read more

ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ ನಿಧನ

ಕಾರ್ಕಳ : ಕಾರ್ಕಳ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ತುಳು ರಂಗಭೂಮಿ ಕಲಾವಿದ ಕೆ. ಎಸ್.‌ ಪ್ರಸನ್ನ (53ವ) ಕಿನ್ನಿಗೋಳಿ ಅವರು ಹೃದಯಾಘಾತದಿಂದ ನಿಧನ‌ ಹೊಂದಿದರು. ನಾಟಕ ರಂಗದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಇವರು ಆ. 7ರಂದು ಇಹಲೋಕ ತ್ಯಜಿಸಿದ್ದಾರೆ. ಕಲಾರಂಗ, ಅಭಿನಯ…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ…

Read more

ನವಯುಗ ನವಪಥದ ಆಧಾರದಲ್ಲಿ ದ.ಕ. ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ – ಬ್ರಿಜೇಶ್ ಚೌಟ

ಮಂಗಳೂರು : ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್…

Read more