ಕೇಸರಿ ಬಟ್ಟೆಯ ಕೊಲಾಜ್‌ನಲ್ಲಿ ಮೂಡಿ ಬಂದ ಶ್ರೀ ರಾಮ
ಕಾರ್ಕಳ : ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಹಾಗೂ ಕರಾವಳಿ ಯೂತ್ ಕ್ಲಬ್ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿದ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ…
ಕಾರ್ಕಳ : ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಹಾಗೂ ಕರಾವಳಿ ಯೂತ್ ಕ್ಲಬ್ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿದ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ…
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ…
ಮಂಗಳೂರು : ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ…
ಮಂಗಳೂರು : ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್‌ನ ಭಾರತ್ ಸಿನಿಮಾಸ್‌ನಲ್ಲಿ ತೆರೆಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ…
ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ತನ್ನ ಸಾಕ್ಷ್ಯಚಿತ್ರ, ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು – ಭೂತಕ್ಕಾಗಿ ಗಮನಾರ್ಹ ಸಾಧನೆ ಮಾಡಿದೆ. ಇದು ಪ್ರತಿಷ್ಠಿತ ಕಲ್ಚರ್ ಸಿನಿಮಾ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (C2F2) ನಲ್ಲಿ ಸಾಮಾಜಿಕ ಅಭ್ಯಾಸಗಳ ವಿಭಾಗದಲ್ಲಿ…