Tulunadu Rakshana Vedike

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ಆಯ್ಕೆ; ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಚೇರಿಯಲ್ಲಿ ನಡೆದ ಕೇಂದ್ರೀಯ ಪ್ರಮುಖರ ಸಭೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ‌ರವರನ್ನು ಮತ್ತು ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಕೃಷ್ಣಕುಮಾರ್‌ರವರನ್ನು ನೇಮಕ ಮಾಡಲಾಗಿದೆ. ಕೇಂದ್ರೀಯ ಅಧ್ಯಕ್ಷ…

Read more

ತುಳುನಾಡ ರಕ್ಷಣಾ ವೇದಿಕೆ ಉಡುಪಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ

ಉಡುಪಿ : ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಮ್ಮ ಉಡುಪಿ ಸ್ವಚ್ಛ ಉಡುಪಿ ಅಭಿಯಾನ‌ವನ್ನು ಮಣಿಪಾಲ – ಕೊಳಲಗಿರಿ ಸಂಪರ್ಕಿಸುವ ಶೀಂಬ್ರ ಫೆರಾರಿ ಸೇತುವೆ ಬಳಿ ನಡೆಯಿತು. ಉಡುಪಿ ಸ್ವಚ್ಛ ಉಡುಪಿ ಅಭಿಯಾನಕ್ಕೆ…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more