Tulunadu

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ಆಯ್ಕೆ; ಗೌರವಾಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ

ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಚೇರಿಯಲ್ಲಿ ನಡೆದ ಕೇಂದ್ರೀಯ ಪ್ರಮುಖರ ಸಭೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ‌ರವರನ್ನು ಮತ್ತು ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಕೃಷ್ಣಕುಮಾರ್‌ರವರನ್ನು ನೇಮಕ ಮಾಡಲಾಗಿದೆ. ಕೇಂದ್ರೀಯ ಅಧ್ಯಕ್ಷ…

Read more

ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು : ಯುವವಾಹಿನಿ ಸಂಸ್ಥೆಯಿಂದ ಕೊಡಮಾಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಈ ಬಾರಿ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್…

Read more

ತುಳುಕೂಟ ವತಿಯಿಂದ ಉಡುಪಿಯಲ್ಲಿ “ಆಟಿಡೊಂಜಿ ದಿನ”

ಉಡುಪಿ : ಉಡುಪಿಯ ತುಳುಕೂಟ ಸಂಘಟನೆ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಿತು. ಆಷಾಢ ಅಮಾವಾಸ್ಯೆಯ ದಿನ ಹಾಳೆ ಮರದ ತೊಗಟೆಯ ರಸ ತೆಗೆದು ಕಷಾಯ ಮಾಡಿ ಕುಡಿಯುವುದು ತುಳುನಾಡಿನ ಸಂಪ್ರದಾಯ. ಮಳೆಗಾಲದಲ್ಲಿ ಆರೋಗ್ಯ ವೃದ್ಧಿಗಾಗಿ, ರೋಗ ರುಜಿನಗಳು ಬಾಧಿಸದಂತೆ ಈ ಕಷಾಯ…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more