Tuluva Pride

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಹೃದಯಾಘಾತದಿಂದ ನಿಧನ

ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್.ಬಂಡಿಮಾರ್ (41) ಅವದು ಬುಧವಾರ ರಾತ್ರಿ ನಾಗಾಲ್ಯಾಂಡ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಶಶಿ ಆರ್‌.ಬಂಡಿಮಾರ್ ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿತ್ತಿದ್ದರು. ಇವರು “ಟೈಮ್ಸ್ ಆಫ್ ಕುಡ್ಲ”…

Read more

“ಪಟ್ಲ ಸತೀಶ್ ಶೆಟ್ಟಿ ಅವರಿಂದ ಯಕ್ಷಗಾನದ ಕಂಪು ವಿಶ್ವಾದ್ಯಂತ ಹರಡಿದೆ” – ಡಾ.ಕೆ.ಪ್ರಕಾಶ್ ಶೆಟ್ಟಿ; ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವದ ಸಮಾಲೋಚನಾ ಸಭೆ

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್‌ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಪ್ ಚೇರ್‌ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ…

Read more

ಡಿ.28ರಂದು 8ನೇ ವರ್ಷದ ಮಂಗಳೂರು ಕಂಬಳ ವೈಭವ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು : ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28‌ರಂದು 8ನೇ ವರ್ಷದ ‘ಮಂಗಳೂರು ಕಂಬಳ’ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ…

Read more