Udupi Bar Association

ಉಡುಪಿ ವಕೀಲರ ಸಂಘದ ಪಂದ್ಯಾಕೂಟ – ಟ್ರೋಫಿ ಅನಾವರಣ

ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ),…

Read more

ನ್ಯಾಯಾಲಯದ ಆವರಣದಲ್ಲಿ ವಕೀಲರ ದಿನಾಚರಣೆ – ನ್ಯಾಯಮೂರ್ತಿಗಳಿಗೆ ಸನ್ಮಾನ

ಉಡುಪಿ : ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ವಕೀಲರ ದಿನಾಚರಣೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪ ಲೋಕಾಯುಕ್ತ ನ್ಯಾ| ಬಿ.ವೀರಪ್ಪ, ಕಠಿನ ಶ್ರಮ, ಶೃದ್ಧೆ, ಏಕಾಗ್ರತೆಯಿಂದ ಪರಿಪೂರ್ಣ ನ್ಯಾಯವಾದಿಗಳಾಗಬಹುದು. ಭ್ರಷ್ಟಾಚಾರದ ವಿರುದ್ಧ ವಕೀಲರ ಸಂಘಗಳು…

Read more

ಉಡುಪಿ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್ ಬೋಪಣ್ಣ ಭೇಟಿ

ಉಡುಪಿ : ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಯಿತು. ಈ ವೇಳೆ ಡಿಸೆಂಬರ್ 3‌ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ…

Read more

ಉಪಲೋಕಾಯುಕ್ತರಿಗೆ ಉಡುಪಿ ವಕೀಲರ ಸಂಘದಿಂದ ಅಭಿನಂದನೆ

ಉಡುಪಿ : ಕರ್ನಾಟಕ ರಾಜ್ಯದ ನೂತನ ಉಪಲೋಕಾಯುಕ್ತರಾಗಿ ನೇಮಕಗೊಂಡ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಇವರನ್ನು ಉಡುಪಿ ವಕೀಲರ ಸಂಘದಿಂದ ಅಭಿನಂದಿಸಲಾಯಿತು. ನೂತನ ಉಪ ಲೋಕಾಯುಕ್ತರನ್ನು ಉಡುಪಿಗೆ ಆಹ್ವಾನಿಸಿದ ನಿಯೋಗವು, ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿ ಹಾಗೂ ನೌಕರ…

Read more