Udupi City Council

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ…

Read more

₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆ ಉದ್ಘಾಟನೆ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಮಹಿಳಾ ಮೀನುಗಾರರ ಬೇಡಿಕೆಯಂತೆ ನಗರಸಭೆಯ ಮೂಲಕ ₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್‌‌ಪಾಲ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ…

Read more

ಉಡುಪಿ ನಗರದ ಜನರ ಬಸ್ ರೂಟ್ ಗೊಂದಲ ನಿವಾರಣೆ – 15 ವರ್ಷಗಳ ಸಮಸ್ಯೆಗೆ ಪರಿಹಾರ

ಉಡುಪಿ : ಅಂಬಾಗಿಲು ಗುಂಡಿಬೈಲು ಭಾಗದ ಜನರ ಬಸ್ಸಿನ ಸಮಸ್ಯೆ ಪರಿಹಾರಗೊಡಿದೆ. ಅಂಬಾಗಿಲು ಗುಂಡಿ ಬೈಲ್‌ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು. ಆದ್ದರಿಂದ ಅಂಬಾಗಿಲು ಗುಂಡಿಬೈಲು ಭಾಗದ ಜನರಿಗೆ 15 ವರ್ಷಗಳಿಂದ…

Read more

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ : ಉಡುಪಿ ಜಿಲ್ಲಾಧಿಕಾರಿ; ‘ಸ್ವಚ್ಛತಾ ಹೀ ಸೇವಾ’ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ : ಉಡುಪಿ ನಗರಸಭೆ ವತಿಯಿಂದ ‘ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ’ ಎಂಬ ಧ್ಯೇಯ ವಾಕ್ಯದಲ್ಲಿ ನಡೆಯುತ್ತಿರುವ ‘ಸ್ವಚ್ಛತಾ ಹೀ ಸೇವಾ-2024’ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಗಿಡಕ್ಕೆ ನೀರು ಹಾಕುವ ಮೂಲಕ…

Read more

ಉಡುಪಿ ನಗರದ ರಸ್ತೆಗೆ ಹಾಜಿ ಅಬ್ದುಲ್ಲರ ಹೆಸರಿಡುವಂತೆ ನಗರಸಭೆಗೆ ಮನವಿ : ಪ್ರೊ.ಟಿ. ಮುರುಗೇಶ್

ಉಡುಪಿ : ಜಿಲ್ಲೆಗೆ ಸೇವೆ ಸಲ್ಲಿಸಿರುವ ಮಹಾದಾನಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಹಾಜಿ ಅಬ್ದುಲ್ಲ ಸಾಹೇಬರ ಹೆಸರನ್ನು ನಗರದ ರಸ್ತೆಗೆ ನಾಮಕರಣ ಮಾಡುವಂತೆ ಉಡುಪಿ ನಗರಸಭೆಗೆ ಮನವಿ ಸಲ್ಲಿಸಲಾಗುವುದು ಎಂದು ಇತಿಹಾಸ ತಜ್ಞ ಪ್ರೊ.ಟಿ. ಮುರುಗೇಶ್ ಹೇಳಿದ್ದಾರೆ. ಜನಸೇವಾ ಟ್ರಸ್ಟ್ ಮೂಡುಗಿಳಿಯೂರು,…

Read more