Udupi Culture

ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಕೃತಿಗೆ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿ-2024

ಉಡುಪಿ : ತುಳುಕೂಟ ಉಡುಪಿ ವತಿಯಿಂದ ಪ್ರತಿ ವರ್ಷವೂ ನೀಡುತ್ತಿರುವ ದಿ.ಎಸ್. ಯು. ಪಣಿಯಾಡಿ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ ಆಳ್ವ ಅವರ ‘ಪಮ್ಮಕ್ಕೆನ ಪೊರುಂಬಾಟ’ ಎಂಬ ಹಸ್ತಪ್ರತಿಯು ಆಯ್ಕೆಯಾಗಿದೆ. ತುಳುಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದೊಂದಿಗೆ ತುಳು…

Read more

ಒಳಕಾಡು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ

ಉಡುಪಿ : ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡುವಿನಲ್ಲಿ 2024‌ನೇ ಸಾಲಿನ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆಯನ್ನು ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ನೆರವೇರಿಸಿದರು. ಅಭ್ಯಾಗತರಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಇದರ ಪ್ರಾಂಶುಪಾಲರಾದ ವಿಶ್ವನಾಥ ಕರಬ ಭಾಗವಹಿಸಿದರು.…

Read more

ದೊಡ್ಡ ಸಾಮಗರ ನಾಲ್ಮೊಗ – ಗ್ರಂಥ ಲೋಕಾರ್ಪಣೆ

ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ, ದಿನೇಶ ಉಪ್ಪೂರ ವಿರಚಿತ, “ದೊಡ್ಡ ಸಾಮಗರ ನಾಲ್ಮೊಗ” ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಗ್ರಹದಲ್ಲಿ ಜೂನ್ 29ನೇ ಶನಿವಾರ ಮಧ್ಯಾಹ್ನ…

Read more